Peruvina Pavithra Kaniveyalli Audiobook By Nemichandra cover art

Peruvina Pavithra Kaniveyalli

Preview

Get 30 days of Standard free

Auto-renews at $8.99/mo after 30-day trial. Cancel anytime
Try for $0.00
More purchase options

Peruvina Pavithra Kaniveyalli

By: Nemichandra
Narrated by: Nemichandra
Try for $0.00

$8.99 a month after 30 days. Cancel anytime.

Buy for $10.18

Buy for $10.18

ಪೆರು ಕಣಿವೆಗೆಂದು ಹೊರಟು, ಪರವಾನಗಿ ಇಲ್ಲದಿದ್ದರೂ ಅಕ್ಕಪಕ್ಕದ ದೇಶಗಳಲ್ಲೂ ಸುಳಿದಾಡಿದ ರೋಮಾಂಚನಕಾರಿ ಚಿತ್ರಣ ಇಲ್ಲಿ ಸಿಗುತ್ತದೆ. ಅಲ್ಲಿ ಎದುರಾಗುವ ಭಾಷೆಯ ಸಮಸ್ಯೆಯನ್ನು ತಮ್ಮದೇ ಕೈ ಬಾಯಿ ಸನ್ನೆಗಳ ಮೂಲಕ ನಿಭಾಯಿಸಿಕೊಂಡು, ಅದೇ ರೀತಿ ಆಹಾರದ ಪ್ರಶ್ನೆಯನ್ನು ಬಗೆಹರಿಸಿಕೊಂಡು, ನಮ್ಮ ಜನರಂತೆಯೇ ಆದರಿಸುವ, ಪ್ರೀತಿಸುವ, ಸ್ನೇಹಭಾವ ತೋರಿಸುವ ಜನರನ್ನು ಭೇಟಿ ಮಾಡಿದ ಅನುಭವಗಳನ್ನು ಲೇಖಕಿ ಇಲ್ಲಿ ಸ್ವಾರಸ್ಯಕರವಾಗಿ ವರ್ಣಿಸಿದ್ದಾರೆ. ಗೆಳತಿಯ ಜೊತೆಗೂಡಿ ಬೆಟ್ಟವೇರಿ, ಕಣಿವೆ ಇಳಿದು, ಅಮೆಜಾನ್ ನದಿಯಲ್ಲಿ ರಾತ್ರಿ ದೋಣಿ ಪಯಣ ಮಾಡಿದ ರೋಮಾಂಚಕ ಸನ್ನಿವೇಶಗಳನ್ನು, ಮಹಿಳೆಯರ ಅಪೂರ್ವ ಸಾಧನೆಯನ್ನು ನೇಮಿಚಂದ್ರ ಅವರು ಇಲ್ಲಿ ಕುತೂಹಲಭರಿತವಾಗಿ ದಾಖಲಿಸಿದ್ದಾರೆ.©2022 Storyside IN (P)2022 Storyside IN Biographies & Memoirs Central & South America
No reviews yet