ಸದ್ಗುರು ಕನ್ನಡ Sadhguru Kannada Podcast By Sadhguru Kannada cover art

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

By: Sadhguru Kannada
Listen for free

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Biological Sciences Economics Hinduism Hygiene & Healthy Living Management Management & Leadership Personal Development Personal Success Relationships Science Social Sciences Spirituality
Episodes
  • ಸಣ್ಣ ವಯಸ್ಸಲ್ಲೇ ದೈಹಿಕ ಸಂಭೋಗ - ಇದರ ಪರಿಣಾಮಗಳೇನು?
    Mar 31 2026
    ಎಳೆಯ ವಯಸ್ಸಿನಲ್ಲೇ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದರ ಪರಿಣಾಮ ಮತ್ತು ಅದು ದೇಹ, ಮನಸ್ಸು ಮತ್ತು ಭಾವನೆಗಳ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎನ್ನುವುದರ ಬಗ್ಗೆ ಸದ್ಗುರುಗಳು ಮಾತನಾಡುತ್ತಾರೆ ಜೊತೆಗೆ ಮಕ್ಕಳು ತಮ್ಮ ಪೂರ್ಣ ಸಾಮರ್ಥ್ಯಕ್ಕೆ ಬೆಳೆಯಲು ಪೋಷಕರು ಯಾವ ರೀತಿ ಸಹಾಯ ಮಾಡಬಹುದು ಎಂದು ತಿಳಿಸುತ್ತಾರೆ. English video: • Does Early Sexual Intimacy Affect You? | S... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices
    Show more Show less
    20 mins
  • ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು
    Mar 30 2026
    ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು? English video: • Are You Drinking Water the Right Way? - Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    7 mins
  • ನನ್ನ ಅಮ್ಮನ ಕೊನೆಯ ಆಸೆ - ತಮ್ಮ ತಾಯಿಯ ಕೊನೆಯ ದಿನಗಳ ಬಗ್ಗೆ ಸದ್ಗುರು ಮಾತು
    Mar 28 2026
    ಸದ್ಗುರುಗಳು ತಮ್ಮ ತಾಯಿ ಸಾವಿನಂಚಿನಲ್ಲಿದ್ದ ಸಮಯದಲ್ಲಿ ನಡೆದ ಒಂದು ಹೃದಯಸ್ಪರ್ಶಿ ಕ್ಷಣವನ್ನು ಹಂಚಿಕೊಳ್ಳುತ್ತಾರೆ. English video: • Sadhguru Speaks About His Mother ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    11 mins
No reviews yet